ಕಾಣಿಯೂರು ಪಿಯು ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆಯನ್ನು ಮಕ್ಕಳು ಸಂಭ್ರಮದಿಂದ ಆಚರಿಸಿದರು, ಶಿಕ್ಷಕರಿಗೆ ವಿವಿಧ ಆಟೇೂಟ ಸ್ಪರ್ಧೆಯಗಳನ್ನು , ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಜಯಂತಿ. ಕೆ ಅವರು ಮಾತಾಡಿ ಸರ್ವಪಲ್ಲಿ ರಾಧಾಕೃಷ್ಣರ ವಿಚಾರಗಳನ್ನು ಮಕ್ಕಳಿಗೆ ತಿಳಿಸಿದರು.
ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.