Published
3 months agoon
By
Akkare News
ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಕೋಡಿಂಬಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎ.ಮುರಳೀಧರ ರೈ ಮಠಂತಬೆಟ್ಟು ಮತ್ತು ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು,ಬೂತ್ ಅಧ್ಯಕ್ಷರಾದ ಪ್ರಭಾಕರ ಸಾಮಾನಿ, ಪ್ರಮುಖರಾದ ಶಿವಪ್ರಸಾದ್ ರೈ,ಸದಾಶಿವ ಸಾಮಾನಿ,ಬಾಲಕೃಷ್ಣ ಶೆಟ್ಟಿ ಮೊದಲಾದವರ ನೇತೃತ್ವದಲ್ಲಿ ಪ್ರಾರ್ಥನೆ ಮಾಡಲಾಯಿತು. ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಪೂಜೆ ನೆರವೇರಿಸಿದರು.