Published
1 year agoon
By
Akkare News
ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಮನವಿ ಸಲ್ಲಿಸಲಾಗಿದೆ.


:ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಮನವಿ ಸಲ್ಲಿಸಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪೂರ್ತಿ ದಾಖಲೆಗಳೊಂದಿಗೆ ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜಾ ಉಪಸ್ಥಿತರಿದ್ದರು.





