ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ಅವ್ಯವಹಾರ: ಉನ್ನತ ಮಟ್ಟದ ತನಿಖೆಗೆ ದಾಖಲೆಗಳೊಂದಿಗೆ ಲೋಕೋಪಯೋಗಿ ಸಚಿವರಿಗೆ ಮನವಿ

Published

on

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಮನವಿ ಸಲ್ಲಿಸಲಾಗಿದೆ.

 

 

 

 

:ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಮನವಿ ಸಲ್ಲಿಸಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪೂರ್ತಿ ದಾಖಲೆಗಳೊಂದಿಗೆ ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಐವನ್ ಡಿಸೋಜಾ ಉಪಸ್ಥಿತರಿದ್ದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version