Published
3 months agoon
By
Akkare Newsಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕುಡಿಪಾಡಿ ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 4ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಹಾಗೂ ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ತರಬೇತಿ ನೀಡಿದ್ದಾರೆ.