Published
3 months agoon
By
Akkare Newsಮೊಗರ್ಪಣೆ ಬಳಿ ಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿ ಯಾಗಿ ಬೈಕ್ ಸವಾರ ಮತ್ತು ಸಹ ಸವಾರ ಗಾಯಗೊಂಡ ಘಟನೆ ಇದೀಗ ಸಂಭವಿಸಿದೆ.
ಪೈಚಾರ್ ಕಡೆಯಿಂದ ಬರುತ್ತಿದ್ದ ಮಾರುತಿ 800 ಕಾರಿಗೆ ಸುಳ್ಯ ಕಡೆಯಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಗುದ್ದಿದ್ದು ಬೈಕ್ ನಲ್ಲಿ ಇದ್ದ ಇಬ್ಬರು ಸವಾರರು ರಸ್ತೆಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಮಾಹಿತಿ ಇನ್ನು ಬರಬೇಕಾಗಿದೆ.