ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಬಿ.ಸಿ.ರೋಡಿನ ಹೈಡ್ರಾಮಾ ಹಿನ್ನಲೆ : ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆ ಮದ್ಯ ಮಾರಾಟ ನಿಷೇಧೀಸಿ ಡೀಸಿ ಆದೇಶ

Published

on

ಬಂಟ್ವಾಳ : ಬಿ ಸಿ ರೋಡಿನಲ್ಲಿ ಸೋಮವಾರ ನಡೆದ ನಾಟಕೀಯ ಬೆಳವಣಿಗೆಯ ಹಿನ್ನಲೆಯಲ್ಲಿ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಅಹಿತಕರ ಘಟನೆ ತಡೆಗಟ್ಟುವ ಹಿನ್ನಲೆಯಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಮದ್ಯದ ಅಂಗಡಿಗಳನ್ನು ಬಂದ್ ಮಾಡುವಂತೆ ದ ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.

 

 

 

 

 

ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಅವರ ಕೋರಿಕೆ ಮೇರೆಗೆ ಜಿಲ್ಲಾಧಿಕಾರಿಗಳು ಸೋಮವಾರ ಸಂಜೆ ಈ ಆದೇಶ ಹೊರಡಿಸಿದ್ದು, ಮುಂದಿನ 48 ಗಂಟೆಗಳ ಕಾಲ ಯಾವುದೇ ಅಂಗಡಿಗಳಲ್ಲೂ ಮದ್ಯ ಮಾರಾಟ ಮಾಡದಂತೆ ನಿಷೇಧ ಹೇರಿದ್ದಾರೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version