ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ನಾಳೆ(ಸೆ.18) ಮಾಡಾವು, ಬೆಳ್ಳಾರೆ, ಸುಳ್ಯದಲ್ಲಿ ವಿದ್ಯುತ್ ನಿಲುಗಡೆ

Published

on

ಪುತ್ತೂರು: 110/33/11ಕೆ.ವಿ. ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.18 ರಂದು ಬೆಳಿಗ್ಗೆ 10:00 ರಿಂದ ಸಾಯಂಕಾಲ 04:00 ಗಂಟೆಯವರೆಗೆ 110/33/11ಕೆ.ವಿ. ಮಾಡಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ 33/11 ಕೆವಿ ಬೆಳ್ಳಾರೆ ಮತ್ತು 33/11ಕೆವಿ ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.

 

 

 

 

 

ಆದ್ದರಿಂದ 110/33/11 ಕೆವಿ ಮಾಡಾವು ಹಾಗೂ 33/11ಕೆವಿ ಬೆಳ್ಳಾರೆ ಮತ್ತು 33/11ಕೆವಿ ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement