ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಸೆ.20(ನಾಳೆ)ಮುಕ್ವೆ, ಮುಕ್ರಂಪಾಡಿ, ಕೆಮ್ಮಿಂಜೆ ಮತ್ತು ಮುಂಡೂರು ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Published

on

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11ಕೆ.ವಿ. ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ವೆ, ಮುಕ್ರಂಪಾಡಿ, ಕೆಮ್ಮಿಂಜೆ ಮತ್ತು ಮುಂಡೂರು ಫೀಡರ್‌ಗಳಲ್ಲಿ ಸೆ.20ರಂದು ಬೆಳಿಗ್ಗೆ 10ರಿಂದ ಅಪರಾಹ್ನ 2ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಬಳಕೆದಾರರು ಗಮನಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement