ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಬಾರ್ ಕಂಬಳೋತ್ಸವಕ್ಕೆ ಇಂದು ಚಾಲನೆ; ಬೋಟಿಂಗ್, ಸಸ್ಯ ಮೇಳ, ಆಹಾರ ಮೇಳ, ಸಾಂಸ್ಕೃತಿಕ ವೈಭವ ಈ ಬಾರಿಯ ವಿಶೇಷಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾ.23:ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಗಾರ"ಕ್ಯಾರಿಯರ್ ಗೈಡ್ ಲೈನ್"Published
3 months agoon
By
Akkare Newsಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಕೆ.ಎಸ್.ಎಸ್ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ತಂಡ ಪ್ರಥಮ ಸ್ಥಾನ ಪಡೆದಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯಶ್ವಿ ಡಿ. ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರುಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ದಾಮೋದರ ಶೆಟ್ಟಿ ಮತ್ತು ಶ್ರೀಮತಿ ಭವ್ಯ ಡಿ. ಶೆಟ್ಟಿರವರ ಸುಪುತ್ರಿ.
ವಿದ್ಯಾರ್ಥಿನಿಯರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.