ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ತಿರುಪತಿ ಲಡ್ಡು ವಿವಾದದ ಹಿನ್ನೆಲೆ : ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸರ್ಕಾರ ಆದೇಶ…!!!!

Published

on

ತಿರುಪತಿ ಪ್ರಸಾದದ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಎಲ್ಲಾ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹಕ್ಕೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಶುಕ್ರವಾರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಲಾಗಿದೆ.

 

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version