Published
3 months agoon
By
Akkare Newsಸುಳ್ಯ : ಮಹಿಳೆಯೋರ್ವರು ಚಲಾಯಿಸಿಕೊಂಡು ಬರುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿಗಿಳಿದು ಪಲ್ಟಿಯಾದ ಘಟನೆ ಸುಳ್ಯ ಸಮೀಪದ ಆಲೆಟ್ಟಿ ರಸ್ತೆಯ ನಾಗಪಟ್ಟಣದ ವಿಶ್ರಾಂತಿ ಗೃಹದ ಬಳಿ ಸಂಭವಿಸಿದೆ.
ಕಾರು ಚಾಲಕಿ ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.
‘