Connect with us

ಅಪಘಾತ

ಸುಳ್ಯ : ನಿಯಂತ್ರಣ ತಪ್ಪಿ ಕಾರು ಪಲ್ಟಿ!

Published

on

ಸುಳ್ಯ : ಮಹಿಳೆಯೋರ್ವರು ಚಲಾಯಿಸಿಕೊಂಡು ಬರುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿಗಿಳಿದು ಪಲ್ಟಿಯಾದ ಘಟನೆ ಸುಳ್ಯ ಸಮೀಪದ ಆಲೆಟ್ಟಿ ರಸ್ತೆಯ ನಾಗಪಟ್ಟಣದ ವಿಶ್ರಾಂತಿ ಗೃಹದ ಬಳಿ ಸಂಭವಿಸಿದೆ.

ಕಾರು ಚಾಲಕಿ ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.

 

 

 

 

 

‘

 

 

 

Continue Reading
Click to comment

Leave a Reply

Your email address will not be published. Required fields are marked *

Advertisement