ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಶಾಲಾ ಚಟುವಟಿಕೆ

ದಸರಾ ಹೊಲಿಡೇಸ್ ಶಾಲಾ ಮಕ್ಕಳಿಗೆ ಭರ್ಜರಿ ದಸರಾ ರಜೆ..! ಎಲ್ಲಿಂದ ಎಲ್ಲಿಯವರೆ.. ಒಟ್ಟು ಎಷ್ಟು ದಿನ ರಜೆ ಗೊತ್ತೆ..? ಮಾಹಿತಿ ಇಲ್ಲಿದೆ

Published

on

2024 ಹೊಲಿಡೇಸ್ : ರಾಜ್ಯದಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ದಸರಾ ರಜೆ ಘೋಷಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ. ಈಗಾಗಲೇ ನಗರದಲ್ಲಿರುವ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಹಳ್ಳಿಗಳಿಗೆ ಹೋಗಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ..

ಪ್ರತಿ ಬಾರಿ ದಸರಾ ಬಂತೆಂದರೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುತ್ತದೆ.. ಈ ವರ್ಷ ರಾಜ್ಯದ ಶಾಲೆಗಳಿಗೆ 10 ದಿನ ರಜೆ ನೀಡುವ ಸಾಧ್ಯತೆ ಇದೆ.

 

 

ಅಕ್ಟೋಬರ್ 4ರಿಂದ ದಸರಾ ರಜೆ ಆರಂಭವಾಗಲಿದೆ. ಅಕ್ಟೋಬರ್ 13ಕ್ಕೆ ರಜಾದಿನಗಳು ಕೊನೆಗೊಳ್ಳುವ ಸಾಧ್ಯತೆ ಇದೆ. ಅಕ್ಟೋಬರ್ 14ರಿಂದ ಮತ್ತೆ ಶಾಲಾ-ಕಾಲೇಜುಗಳು ಆರಂಭವಾಗಲಿವೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿಯಂದು ರಜೆ ಬರುತ್ತದೆ. ಅಕ್ಟೋಬರ್ 3ರಂದು ಕೂಡ ಸರ್ಕಾರ ರಜೆ ನೀಡಿದರೆ.. ಒಟ್ಟು 12 ದಿನ ರಜೆ ಇರಲಿದೆ.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version