Published
1 year agoon
By
Akkare News
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಮಂಗಳೂರು,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ , ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಹಾಗೂ ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ತರಬೇತಿ ನೀಡಿದ್ದಾರೆ.
‘