Published
1 year agoon
By
Akkare News
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮವು ಸೆ.25ರಂದು ನಡೆಯಲಿದೆ.
ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ಸೇವಾ ರಶೀದಿಯನ್ನು ಪಡೆಯುವಂತೆ ದೇವಳದ ಆಡಳಿತಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.