ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆPublished
1 year agoon
By
Akkare News
ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಅಂಗವಾಗಿ ಚಪ್ಪರ ಮುಹೂರ್ತ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಬುಧವಾರ ನಡೆಯಿತು.


ದೇವಾಲಯದ ಅರ್ಚಕ ಉದಯಕೃಷ್ಣ ಭಟ್ ಚಪ್ಪರ ಮುಹೂರ್ತ ನೆರವೇರಿಸಿದರು.

ಈ ಸಂದರ್ಭದಲ್ಲಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಪಿಲಿಗೊಬ್ಬು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಸಂಚಾಲಕ ನಾಗರಾಜ್ ನಡುವಡ್ಡ, ಉಪಾಧ್ಯಕ್ಷ ಶಂಕರ್ ಭಟ್ ಈಶಾನ್ಯ, ರಾಜೇಶ್ ಗೌಡ, ದಿನೇಶ್ ವಾಸುಕಿ, ರಾಜೇಶ್ ರೈ ಪರ್ಪುಂಜ, ರತನ್ ರೈ ಕುಂಬ್ರ ರಾಧಾಕೃಷ್ಣ ಬೋರ್ಕರ್ ಸೇರಿದಂತೆ ಸಂಸ್ಥೆಯ ವಿವಿಧ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.



