Published
1 year agoon
By
Akkare News
ಪುತ್ತೂರು ನಗರಸಭಾ ನಾಮ ನಿರ್ದೇಶನ ಸದಸ್ಯರಾಗಿ ರೋಶನ್ ರೈ ಬನ್ನೂರು ಇವರನ್ನು ಶಾಸಕರಾದ ಅಶೋಕ್ ಕುಮಾರ್ ರೈ ಅವರ ಶಿಫಾರಸ್ಸಿನ ಮೇರೆಗೆ
ಆಯ್ಕೆ ಮಾಡಲಾಗಿದೆ ಇವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಮತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸಿರುತ್ತಾರೆ. ಇವರು ಪುತ್ತೂರು ನಗರಸಭಾ ವ್ಯಾಪ್ತಿಯ ಬನ್ನೂರು ನಿವಾಸಿಯಾಗಿರುತ್ತಾರೆ.








