Published
3 months agoon
By
Akkare Newsಪುತ್ತೂರು : ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐ.ಪಿ.ಎಸ್ ರವರು ಪುತ್ತೂರು ವಿಭಾಗದ ಪೊಲೀಸ್ ಉಪಾಧೀಕ್ಷಕರ ಕಛೇರಿಯ ಪರಿವೀಕ್ಷಣೆ ಕೈಗೊಂಡಿರುತ್ತಾರೆ.
ಈ ವೇಳೆ ಕಛೇರಿಯ ದಾಖಲಾತಿಗಳ ನಿರ್ವಹಣೆ, ಕಡತಗಳ ವಿಲೇವಾರಿಗಳ ಪರಿಶೀಲಿಸಿ, ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸುವಂತೆ ತಿಳಿಸಿ, ಅಗತ್ಯ ಸೂಚನೆಗಳನ್ನು ನೀಡಿದರು.