ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಪುತ್ತೂರು ಪೊಲೀಸ್ ಅಧೀಕ್ಷಕರ ಕಚೇರಿಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್. ಎನ್

Published

on

ಪುತ್ತೂರು : ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐ.ಪಿ.ಎಸ್ ರವರು ಪುತ್ತೂರು ವಿಭಾಗದ ಪೊಲೀಸ್‌ ಉಪಾಧೀಕ್ಷಕರ ಕಛೇರಿಯ ಪರಿವೀಕ್ಷಣೆ ಕೈಗೊಂಡಿರುತ್ತಾರೆ.

 

ಈ ವೇಳೆ ಕಛೇರಿಯ ದಾಖಲಾತಿಗಳ ನಿರ್ವಹಣೆ, ಕಡತಗಳ ವಿಲೇವಾರಿಗಳ ಪರಿಶೀಲಿಸಿ, ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸುವಂತೆ ತಿಳಿಸಿ, ಅಗತ್ಯ ಸೂಚನೆಗಳನ್ನು ನೀಡಿದರು.

 

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version