Published
6 months agoon
By
Akkare Newsಉಪ್ಪಿನಂಗಡಿ : ಮಂಗಳೂರಿನ ಮಂಗಳಾ ಕ್ರೀಡಾಂಗಣ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉಪ್ಪಿನಂಗಡಿ ಪದವಿ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರತ್ತಾರೆ. ಕಾಲೇಜ್ ನ ದೈಹಿಕ ಶಿಕ್ಷಕರಾದ ಪ್ರವೀಣ್ ಕೊಡಮಾರ ತಿಳಿಸಿರುತ್ತಾರೆ.
ಚರಣ್,ಮಹಮ್ಮದ್ ಫಾರನ್,ಲಿಖಿತ,ಧನುಷ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಎಲ್ಲಾ ಕ್ರೀಡಾಪಟುಗಳಿಗೂ ಅಕ್ಕರೆ ನ್ಯೂಸ್ ವತಿಯಿಂದ ಅಭಿನಂದನೆಗಳು.