Published
3 months agoon
By
Akkare Newsವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಮೃತರನ್ನು ಕುಂಡಡ್ಕ ನಿವಾಸಿ ಉಮೇಶ್ ಗೌಡ (38) ಎಂದು ಗುರುತಿಸಲಾಗಿದೆ ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.