ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ವಿಟ್ಲ: ಕುದ್ದುಪದವು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Published

on

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರ ಬೇಟಿ-ಪರಿಶೀಲನೆ

 

ವಿಟ್ಲ : ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ 40 ವರ್ಷ ಪ್ರಾಯದ ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 

 

ಆರೋಪಿಯು ಅಂಗಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ದೌರ್ಜನ್ಯ ನಡೆಸಿರುವುದರಿಂದ ಆ ಅಂಗಡಿಯ ವ್ಯಾಪಾರ ಪರವಾನಿಗೆಯನ್ನು ರದ್ದುಗೊಳಿಸುವಂತೆ ಸಾರ್ವಜನಿಕರು ಗ್ರಾ. ಪಂಗೆ ಮನವಿ ನೀಡಿದ್ದರು.

 

 

ಇದೀಗ ಆರೋಪಿ ಅಶ್ರಫ್ ನ ಗೂಡಂಗಡಿಗೆ ಯಾರೋ ಕಿಡಿಗೇಡಿಗಳು ನಿನ್ನೆ ತಡರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ .

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version