Published
3 months agoon
By
Akkare Newsಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ,ಯು ಟಿ ತೌಸೀಫ್ ಅವರನ್ನು ನೇಮಕ ಗೊಳಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಆದೇಶಿಸಿದ್ದಾರೆ. ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಶಿಪಾರಸ್ಸಿನಂತೆ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಸೂಚನೆ ಮೇರೆಗೆ ಈ ನೇಮಕಾತಿ ನಡೆದಿರುತ್ತದೆ