ಅಧ್ಯಕ್ಷರು: ಉಮೇಶ್ ಕಾವಡಿ, ಗೌರವಾಧ್ಯಕ್ಷ: ರಾಧಾಕೃಷ್ಣ, ಉಪಾಧ್ಯಕ್ಷೆ: ಸುಜಾತ, ಕಾರ್ಯದರ್ಶಿ: ಜಯಚಂದ್ರ, ಖಜಾಂಚಿ: ಅಶ್ವಿನಿ, ಸಂಘಟನಾ ಕಾರ್ಯದರ್ಶಿ: ಶರಣ್ಯ, ರಾಜ್ಯ ಪ್ರತಿನಿಧಿ:ನರಿಯಪ್ಪ ಪುತ್ತೂರು: ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘವನ್ನು ಪುನರ್ರಚನೆ ಮಾಡಲಾಯಿತು. ಸೆ.17 ರಂದು...
ತಿರುಪತಿ ಪ್ರಸಾದದ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಎಲ್ಲಾ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹಕ್ಕೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು ಎಂದು...
ಮಂಗಳೂರು : ಲಂಚ ಪ್ರಕರಣದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಎಂ ಎ ನಟರಾಜ್ ಅವರ...
2024 ಹೊಲಿಡೇಸ್ : ರಾಜ್ಯದಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ದಸರಾ ರಜೆ ಘೋಷಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ. ಈಗಾಗಲೇ ನಗರದಲ್ಲಿರುವ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಹಳ್ಳಿಗಳಿಗೆ ಹೋಗಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.. ಪ್ರತಿ...
ಪುತ್ತೂರು: ಮೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಪವರ್ಮ್ಯಾನ್ (ಲೈನ್ ಮ್ಯಾನ್) ಹುದ್ದೆಯನ್ನು ಭರ್ತಿಗೊಳಿಸಲು ಸರಕಾರ ಏಕಕಾಲದಲ್ಲಿ ಸಂದರ್ಶನ ನಡೆಸಬೇಕು ಮತ್ತು ಸ್ಥಳೀಯರಿಗೆ ಆಧ್ಯತೆಯನ್ನು ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂಧನ ಸಚಿವ...
ಎಪಿಎಂಸಿ ರಸ್ತೆಯ ರೈಲ್ವೇ ಅಂಡರ್ಪಾಸ್ ಸಂಪರ್ಕದ ಒಂದು ಪಾರ್ಶ್ವದ ದ್ವಿಪಥ ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭಗೊಂಡು ವರ್ಷಗಳೇ ಕಳೆದಿದ್ದು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ರಸ್ತೆ ನಿರ್ಮಾಣ ಅಪೂರ್ಣ ಹಂತದಲ್ಲಿದೆ. ಭೂ ಸ್ವಾಧೀನ ಇತ್ಯರ್ಥಕ್ಕೆ...
ಸುಳ್ಯದ ಪೋಲೀಸ್ ವೃತ್ತ ನಿರೀಕ್ಷಕರಾಗಿ ಕುಮುಟದಲ್ಲಿ ವೃತ್ತ ನಿರೀಕ್ಷಕರಾಗಿದ್ದ ತಿಮ್ಮಪ್ಪ ನಾಯ್ಕ ರವರು ಸುಳ್ಯಕ್ಕೆ ವರ್ಗಾವಣೆಗೊಂಡಿದರು ಇವತ್ತು ಸುಳ್ಯ ವೃತ್ತ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ‘ ...
ಪುತ್ತೂರು: ಬೊಳ್ವಾರು ಹಿರಣ್ಯ ಸಂಕೀರ್ಣದಲ್ಲಿರುವ ಪುತ್ತೂರು ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.21ರಂದು ಸಂಜೆ ಸಂಘದ ಕಚೇರಿಯಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಪಿ.ಪಾಂಡುರಂಗ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸದಸ್ಯರು ವಿವಿಧ ಸಲಹೆ...
ಸುಳ್ಯ : ಮಹಿಳೆಯೋರ್ವರು ಚಲಾಯಿಸಿಕೊಂಡು ಬರುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿಗಿಳಿದು ಪಲ್ಟಿಯಾದ ಘಟನೆ ಸುಳ್ಯ ಸಮೀಪದ ಆಲೆಟ್ಟಿ ರಸ್ತೆಯ ನಾಗಪಟ್ಟಣದ ವಿಶ್ರಾಂತಿ ಗೃಹದ ಬಳಿ ಸಂಭವಿಸಿದೆ. ಕಾರು ಚಾಲಕಿ ಅಪಾಯದಿಂದ...
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಮತ್ತು ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಕೇಳಿ ಬಂದಿರುವ ಅಕ್ರಮ ಡಿನೋಟಿಫಿಕೇಷನ್ ಹಗರಣ ಆರೋಪ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು, ಅಕ್ರಮ ಡಿನೋಟಿಫಿಕೇಷನ್ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಹಲವು ಅಧಿಕಾರಿಗಳ ಹೇಳಿಕೆಯನ್ನು...