ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು. ಹಲವು ವರ್ಷಗಳ ಕನಸು ಇಂದು ಗೌರಿ ಗಣೇಶ ಹಬ್ಬದಂದು ಈಡೇರಿದೆ....
ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಬ್ರಾಂಡಿ ವಿಸ್ಕಿಗಳ ದರ ಭಾರಿ ಕಡಿತವಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್ಗಳ ದರ ಕಡಿಮೆಯಾಗಿದೆ. ದುಬಾರಿ ಬೆಲೆಯ ಪ್ರೀಮಿಯಂ ಬ್ರ್ಯಾಂಡ್ ಮದ್ಯದ ದರ ಇಳಿಕೆಯಾಗಿದ್ದು ಕಡಿಮೆ ಬೆಲೆಯಲ್ಲಿ ಇವುಗಳನ್ನು ಖರೀದಿಸಬಹುದಾಗಿದೆ....
ಶ್ರೀ ವಿಷ್ಣು ಭಜನಾ ಮಂದಿರ(ರಿ) ಬಿಳಿಯೂರು ಇದರ ನಿಯತಕಾಲಿಕ ಅವಧಿದೆ ಹೊಸ ನಿರ್ವಹಣಾ ಕಮಿಟಿ ರಚಿಸಲಾಯಿತು. ನೂತನ ಸಮಿತಿಗೆ ಶ್ರೀ ಜನಾರ್ಧನ ನಾಯ್ಕ್ ರವರ ಅಧ್ಯಕ್ಷತೆಯ ಮಾಜಿ ಸಮಿತಿಯು ನಿರ್ಮಾಣ ಸಮಿತಿಯ ಗೌರವಾಧ್ಯಕ್ಷರಾದ ಶ್ರೀಯುತ ಧನ್ಯಕುಮಾರ್...
ಪುತ್ತೂರು:(ಸೆ.6) ಇನ್ನೇನು ಮೋದಕ ಪ್ರಿಯ ಗಣಪನ ಚತುರ್ಥಿಗೆ ದಿನಗಣನೆ ಆರಂಭಗೊಂಡಿದ್ದು, ಎಲ್ಲಾ ಕಡೆಗಳಲ್ಲೂ ಗಣೇಶನ ವಿಗ್ರಹದ ತಯಾರಿ ಕಾರ್ಯ ಭರದಿಂದ ನಡೆಯುತ್ತಿದೆ. ಅತೀ ಕಡಿಮೆ ದಿನದಲ್ಲಿ ಹೆಚ್ಚಿನ ಲಾಭ ಗಳಿಸಬೇಕು ಎನ್ನುವ ಉದ್ಧೇಶದಿಂದ ಇಂದು ಪ್ಯಾಸ್ಟರ್...
ಪುತ್ತೂರು: ಕೋಡಿಂಬಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಸೆ.7ರಿಂದ 9ರವರೆಗೆ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರಾಮ ಪಂಚಾಯತ್ ಕೈ ಜೋಡಿಸಿದೆ. ಗಣೇಶೋತ್ಸವದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ನವರು ಸೇಡಿಯಾಪುನಿಂದ ಶಾಂತಿನಗರದವರೆಗೆ ಸೆ.7ರಂದು...
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ 9ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ. ಸೆ.7ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ, ಕೃಷಿ ಅಧಿಕಾರಿ ತಿರುಪತಿ...
ಶಾಸಕನಾಗಲು ಈ ಕ್ಷೇತ್ರದ ಪ್ರಾರ್ಥನೆಯೂ ಫಲಗೂಡಿದೆ – ಅಶೋಕ್ ರೈ ಪಾಣಾಜೆ: ಇಲ್ಲಿನ ಆರ್ಲಪದವು ಶ್ರೀ ಪೂಮಾಣಿ ಕಿನ್ನಿಮಾಣಿ, ಪಿಲಿಭೂತ ದೈವಸ್ಥಾನದಲ್ಲಿ ನೂತನ ದೈವಸ್ಥಾನಕ್ಕೆ ದಾರಂದ ಮುಹೂರ್ತ ಮತ್ತು ನಿಧಿಕುಂಭ ಸಮರ್ಪಣೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕುಂಟಾರು...
ಪುತ್ತೂರು /ಮಂಗಳೂರು/ಉಡುಪಿ: ಗಣೇಶ ಚತುರ್ಥಿಯ ಸಂಭ್ರಮದ ಆಚರಣೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸಿದ್ಧತೆ ನಡೆದಿದೆ. ಶುಕ್ರವಾರ ಗೌರಿ ಹಬ್ಬ ಮತ್ತು ಶನಿವಾರ ಗಣಪತಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಗಣೇಶ ಹಬ್ಬ ನಡೆಯಲಿದೆ. ಪುತ್ತೂರು...
ಬೆಂಗಳೂರು, ಸೆಪ್ಟೆಂಬರ್ 5: ಒಂಬತ್ತು ತಿಂಗಳ ಮಗುವಿನಿಂದ ತೊಡಗಿ ನಾಲ್ಕು ವರ್ಷದೊಳಗಿನ ಮಕ್ಕಳನ್ನು ದ್ವಿಚಕ್ರ ವಾಹನಗಳಲ್ಲಿ ಕರೆದೊಯ್ಯುವಾಗ ಶಿಶು ಸುರಕ್ಷಾ ಕವಚ ಅಥವಾ ಸುರಕ್ಷತಾ ಬೆಲ್ಟ್ (ಸೇಫ್ಟಿ ಹಾರ್ನೆಸ್ ಬೆಲ್ಟ್) ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ...
ಬಂಟ್ವಾಳ : ಅರವೀಪುರದಲ್ಲಿ ನಾರಾಯಣಗುರುಗಳು ಶಿವಾಲಯ ಪ್ರತಿಷ್ಟೆಯ ಮೂಲಕ ಪರಿವರ್ತನೆಗೆ ನಾಂದಿ ಹಾಡಿದರು. ಜಾತಿ ಕುರಿತಾದ ಆಳವಾದ ಜ್ಞಾನದಿಂದ ಧಾರ್ಮಿಕತೆಯ ತಳಹದಿಯ ಮೇಲೆ ಜೀವ ಸಂಕುಲದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಅಭಿವೃದ್ಧಿ ಶಕೆಯನ್ನು ತನ್ನ...