ಮಂಗಳೂರು:ಸೆಪ್ಟೆಂಬರ್ 01: ಕಾರ್ಕಳ-ಉಡುಪಿ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಫುಟ್ಬೋರ್ಡ್ ಹಾಳಾಗಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರಾಜ್ಯ ಸರಕಾರದ ಫ್ರೀ ಬಸ್ ಯೋಜನೆಯಿಂದಾಗಿ ಬಸ್ ಗಳಿಗೆ ಈ ಸ್ಥಿತಿ ಬಂದಿದೆ ಎಂದು...
ದಿನಾಂಕ 09-09-2024ನೇ ಸೋಮವಾರ ಸಂಜೆ ಗಂಟೆ 4.00ಕ್ಕೆ. ಸರಿಯಾಗಿ ಸೇಡಿಯಾಪು ಕ್ರೀಡಾಂಗಣದಲ್ಲಿ ನಡೆಯುವ ನ್ಯೂಸ್ ಅಕ್ಕರೆಯ ವರುಷದ ಹರುಷ ಕಾರ್ಯಕ್ರಮದ ಆಮಂತ್ರಣವನ್ನು ಅಕ್ಕರೆ ನ್ಯೂಸ್ ನ ಪ್ರಮುಖರಾದ ಜಯಪ್ರಕಾಶ್ ಬದಿನಾರು ಶಾಸಕರಿಗೆ...
ಮೈಸೂರು:ಅಮಾವಾಸ್ಯೆ ಹಿನ್ನೆಲೆಯಲ್ಲಿ ನಾಳೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ಚಾಮುಂಡಿ ಬೆಟ್ಟಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟಕ್ಕೆ ಭೇಟಿ...
* ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ನ ಬೆಲೆಗಳು ಯಥಾ ಸ್ಥಿತಿ ಕಾಯ್ದುಕೊಂಡಿವೆ. ಭಾನುವಾರ ದೆಹಲಿಯಲ್ಲಿ ವಾಣಿಜ್ಯ ಎಲ್ಪಿಜಿ...
ಪುತ್ತೂರು: ಕಾಡಿನ ರಾಜ ಎಂದೇ ಕರೆಸಿಕೊಂಡಿರುವ ಸಿಂಹ ತಾನು ನಡೆಯುವಾಗ ಪ್ರತಿ ಎರಡು ಹೆಜ್ಜೆಗೊಮ್ಮೆ ಹಿಂತಿರುಗಿ ನೋಡುವ ಮೂಲಕ ತಾನು ನಡೆದ ಬಂದ ದಾರಿಯ ಬಗ್ಗೆ ಅವಲೋಕನ ಮಾಡುತ್ತೆ ಮನುಷ್ಯ ಕೂಡ ಅದೇ ರೀತಿ ತಾನು...
ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ವತಿಯಿಂದ ದೇಶದ ಆರ್ಥಿಕತೆಯ ಪ್ರಮುಖ ಬೆನ್ನೆಲುಬು ಆಗಿರುವ ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮದ ಪುಣ್ಕೇದಡಿ ಎಂಬಲ್ಲಿ ಹಡೀಲು ಬಿದ್ದಿರುವ ಗದ್ದೆಯಲ್ಲಿ...
ಪುತ್ತೂರು: ಯುವಶಕ್ತಿ ಗೆಳೆಯರ ಬಳಗ ವಿನಾಯಕನಗರ ಇದರ ವತಿಯಿಂದ ಕೋಡಿಂಬಾಡಿ ಹಿ.ಪ್ರಾ.ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮ ಸೆ.1ರಂದು ಬೆಳಿಗ್ಗೆ ನಡೆಯಿತು. ಕೋಡಿಂಬಾಡಿ ಗ್ರಾ.ಪಂ....
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು ತಾಲೂಕು , ಪ್ರಗತಿಬಂಧು ಒಕ್ಕೂಟಗಳು ಪುತ್ತೂರು ತಾಲೂಕು ಇದರ ಸಹಯೋಗದಲ್ಲಿ 96 ಕೃಷಿಕ ಪ್ರಗತಿಬಂಧು ಸಂಘಗಳಿಗೆ ಕೃಷಿ ಸಲಕರಣೆಗಳ ವಿತರಣೆ ಮತ್ತು...
ಬಿಜೆಪಿ ಆಡಳಿತದಲ್ಲಿ ಅಭಿವೃದ್ದಿ ಶೂನ್ಯವಾಗಿತ್ತು: ಮಹಮ್ಮದಾಲಿ ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಒಟ್ಟು ೪.೬೪ ಕೋಟಿ ರೂ ವಿವಿಧ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಗಿದ್ದು ನಗರಸಭಾ ವ್ಯಾಪ್ತಿಯಲ್ಲಿ ಅಭಿವೃದ್ದಿ ಪರ್ವ ಆರಂಭವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್...
ಪುತ್ತೂರು: ದ.ಕ.ಜಿಲ್ಲೆಯ ಮಂಗಳೂರು ಬಿಟ್ಟರೆ ಪುತ್ತೂರು ಅತೀ ದೊಡ್ಡ ಪಟ್ಟಣವಾಗಿರುತ್ತದೆ. ಪುತ್ತೂರಿನ ಹಲವಾರು ಹಿರಿಯರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರುತ್ತಾರೆ. ಸಹಕಾರ ಚಳುವಳಿ ಕೂಡ ಪುತ್ತೂರಿನಿಂದ ಪ್ರಾರಂಭವಾದ ಇತಿಹಾಸವಿರುತ್ತದೆ. ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿರುವ ಪುತ್ತೂರಿನ...