ಪುತ್ತೂರು :ಮಾನ್ಯ ಶಾಸಕರ ಸಲಹೆ ಮೇರೆಗೆ ಅಶೋಕ್ ರೈ ಮಹಿಳಾ ಬ್ರಿಗೇಡ್ ಸದಸ್ಯೆ ರಂಜಿತಾ ಅವರ ಅಕ್ಕ ರಕ್ಷಿತಾ ಅವರ ವಿವಾಹಕ್ಕೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಶೋಕ್ ರೈ ಬ್ರಿಗೇಡ್ ನ ಪ್ರಮುಖರಾದ...
ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.2008ರಲ್ಲಿ ಬೈಂದೂರು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.ಈ ಕ್ಷೇತ್ರದಲ್ಲಿ ಮೂರು ಭಾರಿ ಸ್ಪರ್ಧಿಸಿ ಎರಡು ಭಾರಿ ಸೋತಿದ್ದರು. ಮೃತರು...
ಉಪ್ಪಿನಂಗಡಿ : ಮಂಗಳೂರಿನ ಮಂಗಳಾ ಕ್ರೀಡಾಂಗಣ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉಪ್ಪಿನಂಗಡಿ ಪದವಿ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರತ್ತಾರೆ. ಕಾಲೇಜ್ ನ ದೈಹಿಕ ಶಿಕ್ಷಕರಾದ ಪ್ರವೀಣ್ ಕೊಡಮಾರ...
ಮಧ್ಯ ಪ್ರದೇಶದ ಇಂದೋರ್ನ ಕಾಲೇಜೊಂದರಲ್ಲಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಯ ಸದಸ್ಯತ್ವ ಅಭಿಯಾನದ ವಿರುದ್ದ ಅದರ ಸಹೋದರ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪ್ರತಿಭಟನೆ ನಡೆಸಿದೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ....
ಪುತ್ತೂರು: ಪುತ್ತೂರು ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಅವರು ಹೃದಯಾಘಾತದಿಂದನಿಧನರಾಗಿದ್ದು ಇವರ ನಿಧನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಓರ್ವ ಜವಾಬ್ದಾರಿಯುತ, ಪ್ರಾಮಾಣಿಕ ಸಿಬಂದಿಯನ್ನು ಕಳೆದುಕೊಂಡಿದ್ದೇವೆ ಎಂದು ಸಂತಾಪ ವ್ಯಕ್ತಪಡಿಸಿದ...
ಪುತ್ತೂರು: ಬೊಳುವಾರಿನಲ್ಲಿ ಕಾರ್ಯಾಚರಿಸುತ್ತಿರುವ ತಿರುಮಲ ಹೊಂಡಾ ಮಾಲಕರು ಎಸ್ ಬಿಐ ಬ್ಯಾಂಕ್ ನಿಂದ ಪಡೆದುಕೊಂಡ 2 ಕೋಟಿ ಸಾಲ ಮರುಪಾವತಿಸಿಲ್ಲ ಎಂದು ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದ್ದು...
ಸಾರ್ವಜನಿಕರಲ್ಲಿ ಮನವಿ ಪುತ್ತೂರು; ಪುತ್ತೂರು ತಾಲೂಕು ಕಚೇರಿಯಲ್ಲಿ ಕಳೆದ ಕೆಲವು ತಿಂಗಳ ಹಿಂದೆ ಪ್ರಾರಂಭಗೊಂಡಿರುವ ಆಧಾರ್ ಸೇವಾ ಕೇಂದ್ರವು ಸಾರ್ವಜನಿಕರ ಅನುಕೂಲಕ್ಕಾಗಿ ಭಾನುವಾರವೂ ತೆರೆದಿಡಲಾಗಿದ್ದು , ಸಾರ್ವಜನಿಕರು ಆಧಾರ್ ಕಾರ್ಡು ಸಂಬಂಧಿತ ಸಮಸ್ಯೆಗಳಿಗೆ ಕಚೇರಿಯನ್ನು ಸಂಪರ್ಕಿಸುವಂತೆ...
ಮಂಗಳೂರು: ಕುದ್ರೋಳಿ ಶ್ರೀ ಗೋರ್ಣನಾಥೇಶ್ವರ ಕ್ಷೇತ್ರದಲ್ಲಿ ಅಕ್ಟೋಬರ್ 3 ರಿಂದ 14 ರವೆಗೆ ಮಂಗಳೂರು ದಸರಾ ನಡೆಯಲಿದ್ದು, ಸಕಲ ಸಿದ್ಧತೆಗಳು ಭರದಿಂದ ಸಾಗಿದೆ. ಈ ಮೂಲಕ ದೇವಸ್ಥಾನದ ವಿದ್ಯುತ್ ದೀಪಗಳ ಅಲಂಕಾರ ಸೇರಿದಂತೆ ಧಾರ್ಮಿಕ ಹಾಗೂ ಸಾಂಸ್ಕೃತಿಕ...
ನರೇಂದ್ರ ಮೋದಿ ನೇತೃತ್ವದ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ತರಬೇಕೆಂಬ ಸಂಸದೆ ಕಂಗನಾ ರಣಾವತ್ ಹೇಳಿಕೆ ಬಿಜೆಪಿಯೇ ವಿರೋಧ ವ್ಯಕ್ತಪಡಿಸಿದೆ. ಕಂಗನಾ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ವಕ್ತಾರ ಗೌರವ್ ಭಾಟಿಯಾ ” ಆಕೆಗೆ...
ಪುತ್ತೂರು: ಎರಡು ಬೈಕ್ ಗಳ ಮಧ್ಯೆ ಡಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಪುತ್ತೂರು- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸರ್ವೆಯಲ್ಲಿ ಸೆ.26ರಂದು ನಡೆದಿದೆ. ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಸೋಂಪಾಡಿ ನಿವಾಸಿ ವರುಣ್ ಎಂಬುವರು ಚಲಾಯಿಸುತ್ತಿದ್ದ...