ಪುತ್ತೂರು ತಾಲೂಕು ಕಚೇರಿಯಲ್ಲಿ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಮೈಸೂರು ಕೊಳ್ಳೇಗಾಲ ನಿವಾಸಿಯಾದ ಕನಕ ರಾಜು ಅವರು ನಿನ್ನೆ ರಾತ್ರಿ ಹೃದಯಘಾತ ದಿಂದ ನಿಧಾನ ಹೊಂದಿದ್ದಾರೆ, ಅವರ ಅಂತಿಮ ಸಂಸ್ಕಾರವನ್ನು ಅವರ ಊರಲ್ಲಿ ಮಾಡುವುದರಿಂದ ಪಾರ್ಥಿವ...
ಪುತ್ತೂರು: ಪಡುಮಲೆ ಕೋಟಿ -ಚೆನ್ನಯ್ಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ (ರಿ ) ಪಡುಮಲೆ ಪುತ್ತೂರು 06/10/24 ಆದಿತ್ಯವಾರ ಸಂಜೆ 6.ಗಂಟೆ ಅವಳಿ ವೀರರಾದ ಕೋಟಿ ಚೆನ್ನಯರ ಆರಾಧ್ಯ ದೇವರಾದ ನಾಗ ಬ್ರಹ್ಮರಿಗೆ ವಿಶೇಷ...
ಪುತ್ತೂರು: ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಕ್ರೀಡಾಮತ್ತು ಯುವ ಸಬಲೀಕರಣ ಇಲಾಖೆಯ ಅಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಇಲಾಖೆ ಆಯುಕ್ತರಾದ ಚೇತನ್...
ಪುತ್ತೂರಿನಿಂದ ಹೃದಯ ನೋವಿನಿಂದ ಬಳಲುತ್ತಿದ್ದ ರೋಗಿಯನ್ನು ಮಂಗಳೂರಿಗೆ ವರ್ಗಾವಣೆ ಮಾಡುತ್ತಿದ್ದ ಸಂದರ್ಭ ಆಂಬ್ಯುಲೆನ್ಸ್ ಒಂದು ಪಡೀಲು ಸಮೀಪ ಅಪಘಾತಗೊಂಡು ಅದರಲ್ಲಿದ್ದ ರೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪುತ್ತೂರು : ಪುತ್ತೂರಿನಿಂದ ಹೃದಯ ನೋವಿನಿಂದ ಬಳಲುತ್ತಿದ್ದ ರೋಗಿಯನ್ನು...
ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಅಂಗವಾಗಿ ಚಪ್ಪರ ಮುಹೂರ್ತ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಬುಧವಾರ ನಡೆಯಿತು. ದೇವಾಲಯದ ಅರ್ಚಕ...
ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತದ ವೇಳೆ ಲಾರಿ ಸಮೇತ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಶಿರೂರು ಗುಡ್ಡ ಕುಸಿತ ದುರಂತದ...
ಪುತ್ತೂರು ನಗರಸಭಾ ನಾಮ ನಿರ್ದೇಶನ ಸದಸ್ಯರಾಗಿ ರೋಶನ್ ರೈ ಬನ್ನೂರು ಇವರನ್ನು ಶಾಸಕರಾದ ಅಶೋಕ್ ಕುಮಾರ್ ರೈ ಅವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ ಇವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಮತ್ತು ಹಲವಾರು ಸಂಘ...
ಮಂಗಳೂರು, ಸೆ.24: ದ.ಕ.ಜಿಲ್ಲೆಯಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಮಂಗಳವಾರ ಉತ್ತಮ ಮಳೆಯಾಗಿದೆ. ಈ ಮಧ್ಯೆ ಸೆ.25ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮತ್ತು ಸೆ.26ರಂದು ಆರೆಂಜ್ ಅಲರ್ಟ್ನ್ನು ಹವಾಮಾನ ಇಲಾಖೆ ಘೋಷಿಸಿದೆ.ಮಂಗಳವಾರ ಮುಂಜಾವದಿಂದಲೇ ಮಳೆ ಸುರಿಯತೊಡಗಿದೆ. ...
ಪುತ್ತೂರು: ಕೋಡಿಂಬಾಡಿ ಮತದಬೆಟ್ಟು ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಅ.3ರಿಂದ 12ರವರೆಗೆ ಶರವನ್ನವರಾತ್ರಿ ಉತ್ಸವ ಹಾಗೂ ಚಂಡಿಕಾ ಹೋಮ ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಪಾವಂಜೆ ವಾಗೀಶ ಶಾಸ್ತ್ರಿರವರ ಮಾರ್ಗದರ್ಶನದಲ್ಲಿ ನಡೆಯಲಿದೆ. ಅ.3ರಂದು ಬೆಳಿಗ್ಗೆ 7ರಿಂದ ಗಣಪತಿ ಹೋಮ,...
ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ ...