ಬಿಜೆಪಿಯನ್ನು “ಬಹುಜನ ವಿರೋಧಿ” ಎಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, “ಅದು ಎಷ್ಟೇ ಸುಳ್ಳುಗಳನ್ನು ಹರಡಿದರೂ ಮೀಸಲಾತಿಗೆ ಧಕ್ಕೆಯಾಗಲು ನಾವು ಬಿಡುವುದಿಲ್ಲ” ಎಂದು ಸೋಮವಾರ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ...
ಕುಕ್ಕೆ ಸುಬ್ರಹ್ಮಣ್ಯ: ನಮ್ಮ ಜೆಡಿಎಸ್ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸದಸ್ಯತ್ವ ನೋಂದಣಿ ಹಾಗೂ ಬೂತ್ ಕಮಿಟಿಯನ್ನು ರಚನೆ ಮಾಡಲಾಗಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಜೆಡಿಎಸ್ ಬಲವರ್ಧನೆಗೊಳ್ಳಲಿದೆ. ಪಕ್ಷದ ಕಾರ್ಯಕರ್ತರನ್ನು ಹುರಿ ದುಂಬಿಸುವ ಕೆಲಸ ಮಾಡುತಿದ್ದೇವೆ...
ಬೆಂಗಳೂರು, ಸೆ.23: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಲು ತಯಾರಿ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 85 ಲಕ್ಷ ರೂಪಾಯಿ ಹಣವನ್ನು ಪೊಲೀಸರು...
ಬೆಂಗಳೂರು : ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಒಡಿಶಾ ರಾಜ್ಯದಲ್ಲಿ ಸೆ.17ರಿಂದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದ.ಕ.ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿಗೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಎ.15 ಕಾರ್ತಿಕ್, ಎ.16 ಕೇಶವಮೂರ್ತಿ, ಎ17 ನಿಖಿಲ್ ಇವರಿಗೆ ಷರತ್ತು ಬದ್ಧ ಜಾಮೀನು ದೊರಕಿದೆ. ಪೊಲೀಸ್ ಠಾಣೆಗೆ ಶರಣಾಗಲು ಹೋದ ಇವರಿಗೆ ಇದೀಗ ಜಾಮೀನು...
ಮಂಗಳೂರು : ಪಿಜಿ ವೈದ್ಯನೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಎಲ್ಲೋ ಬಿದ್ದು, ಮಣ್ಣಿನಿಂದ ಆವೃತವಾಗಿದ್ದ ಬಟ್ಟೆಯಲ್ಲೇ ಆಸ್ಪತ್ರೆಯ ಐಸಿಯು ಪ್ರವೇಶಿಸಿರುವ ಘಟನೆ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಸ್ಪತ್ರೆಯ ಐಸಿಯುನಲ್ಲಿ ವೈದ್ಯನನ್ನು ನೋಡಿದ ಅಲ್ಲಿದ್ದ...
ನಿನ್ನೆ ಸೆ.೨೨ ಬೈಕ್ ಕದ್ದ ಕಳ್ಳ, ಅದೇ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿ ಸಿಕ್ಕಿಹಾಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ಕಳ್ಳನನ್ನು...
ಕಾಣಿಯೂರು : ಕಾಣಿಯೂರು ಶ್ರೀ ಅಮ್ಮನವರ ಕ್ಷೇತ್ರದ ಕಾಣಿಕೆ ಡಬ್ಬಿಯಿಂದ ನಗದು ಕಳ್ಳತನವಾದ ಘಟನೆ ಸೆ.21ರ ರಾತ್ರಿ ನಡೆದಿದೆ. ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಬದಿಯಲ್ಲಿರುವ ಕ್ಷೇತ್ರದ ಹೊರಗಾಂಣದಲ್ಲಿರುವ ಕಾಣಿಕೆ ಡಬ್ಬಿಯಿಂದ ಕಳ್ಳತನವಾಗಿದ್ದು, ಬೆಳ್ಳಾರೆ ಠಾಣಾಧಿಕಾರಿ ಈರಯ್ಯ...
ಶ್ರೀ ನಗರ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಈದ್ ಮತ್ತು ಮೊಹರಂ ಹಬ್ಬದ ಸಂದರ್ಭದಲ್ಲಿ ಉಚಿತವಾಗಿ ಎರಡು ಗ್ಯಾಸ್ ಸಿಲಿಂಡರ್ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಮೆಂಧಾರ್ನಲ್ಲಿ ಸಾರ್ವಜನಿಕ...
ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗರು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ವಿಷಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು...