Published
1 year agoon
By
Akkare News
ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಬೈಂದೂರು ಅವರನ್ನು ಪಕ್ಷ ಆಯ್ಕೆ ಮಾಡಿದ್ದು ಅಧಿಕೃತ ಘೋಷಣೆ ಮಾಡಿದೆ.








