ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕಾರ್ಯಕ್ರಮಗಳು

ನ : 2 ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ದೀಪಾವಳಿ ವಸ್ತ್ರ ವಿತರಣೆ ಈ ಬಾರಿಯ ವಸ್ತ್ರ ವಿತರಣೆ ಹೆಸರು “ಅಶೋಕ ಜನಮನ 2024”

Published

on

3.5 ಕೋಟಿ ವೆಚ್ಚದಲ್ಲಿ 75 ಸಾವಿರ ಜನರಿಗೆ ವಸ್ತ್ರ ವಿತರಣೆ ರಾಜ್ಯದ ಮುಖ್ಯಮಂತ್ರಿ, ಸಚಿವರು ಅತಿಥಿ : ಅಶೋಕ್ ಕುಮಾರ್ ರೈ

ಪುತ್ತೂರು : ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಪ್ರತಿವರ್ಷದಂತೆ ಜರಗುವ ದೀಪಾವಳಿಯ ವಸ್ತ್ರವಿತರಣೆ ಈ ಬಾರಿ ನ.2ರಂದು ಜರುಗಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅಶೋಕ್ ರೈ, ಈ ಬಾರಿ 75000 ಜನಕ್ಕೆ ವಸ್ತ್ರ ವಿತರಣೆ ಹಾಗೂ 45 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಇರಲಿದೆ ಎಂದರು.

 

 

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವರ್ಷ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನ.2ರಂದು ಪುತ್ತೂರಿನ ಕೊಂಬೆಟ್ಟು ಗ್ರೌಂಡ್ ನಲ್ಲಿ ವಸ್ತ್ರವಿತರಣೆ ಜರುಗಲಿದೆ.

 

ಕಾರ್ಯಕ್ರಮಕ್ಕೆ ಹೊಸ ಹೆಸರನ್ನು ಇಡಲಾಗುತ್ತದೆ ಈ ಬಾರಿ ಕೇವಲ ವಸ್ತ್ರಕ್ಕೆ 3.5 ಕೋಟಿ ವೆಚ್ಚವಾಗಲಿದೆ ಅವೆಲ್ಲವೂ ನಮ್ಮ ಸ್ವಂತ ಹಣದಲ್ಲಿ ಖರೀದಿಸುವುದು ಎಂದು ಅಶೋಕ್ ರೈ ತಿಳಿಸಿದರು.

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version