Published
3 months agoon
By
Akkare News
ಪುತ್ತೂರು : ಪುತ್ತೂರಿನ ಪಡೀಲ್ ನಲ್ಲಿ ರಿಕ್ಷಾಕ್ಕೆ ಹಿಂದಿನಿಂದ ಪಿಕ್ ಅಪ್ ಡಿಕ್ಕಿಯಾಗಿ ರಿಕ್ಷಾ ಪಲ್ಟಿಯಾಗಿದ್ದು ಹಲವರಿಗೆ ಗಾಯವಾಗಿದೆ.
ಪುತ್ತೂರು ಉಪ್ಪಿನಂಗಡಿ ರಸ್ತೆಯ ಪಡೀಲ್ ಜಂಕ್ಷನ್ ನಲ್ಲಿ ಘಟನೆ ನಡೆದಿದೆ.
ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಪಿಕಪ್ ಎದುರಿನ ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರು.