Connect with us

ರಾಜಕೀಯ

ವಿಧಾನ ಪರಿಷತ್ ಉಪಚುನಾವಣೆಯ (ಆ.11) ಬ್ಲಾಕ್ ಕಾಂಗ್ರೆಸ್‌ನಿಂದ ಚುನಾಯಿತ ಪ್ರತಿನಿಧಿಗಳ ಸಮಾವೇಶ

Published

on

ಸಚಿವ ದಿನೇಶ್ ಗುಂಡೂರಾವ್‌, ಅಭ್ಯರ್ಥಿ ರಾಜು ಪೂಜಾರಿ, ಮಂಜುನಾಥ ಭಂಡಾರಿ, ರಮಾನಾಥ ರೈ, ವಿನಯ ಕುಮಾ‌ರ್ ಸೊರಕೆ ಪುತ್ತೂರಿಗೆ

 

 

ಪುತ್ತೂರು:ವಿಧಾನ ಪರಿಷತ್ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಸ್.ರಾಜು ಪೂಜಾರಿಯವರ ಪರ ಮತ ಯಾಚನೆಯ ಅಂಗವಾಗಿ ಕಾಂಗ್ರೆಸ್ ಪಕ್ಷದ ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಮುಖಾಮುಖಿ ಸಮಾವೇಶವು ಅ.11ರಂದು ಅಪರಾಹ್ನ 2 ಗಂಟೆಗೆ ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸಭಾ ಭವನದಲ್ಲಿ ನಡೆಯಲಿದೆ.

 

 

 

 

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement