Published
2 months agoon
By
Akkare Newsಮೈಸೂರಿನಲ್ಲಿ ನಾಡಹಬ್ಬದ ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಆಚರಣೆಗಳು ನಡೆಯುತ್ತಿರುವಾಗಲೇ ಒಡೆಯರ್ ರಾಜವಂಶಕ್ಕೆ ಸಿಹಿ ಸುದ್ದಿಯೊಂದು ದೊರಕಿದೆ.
ಯದುವೀರ್ ಮತ್ತು ತ್ರಿಷಿಕಾ ಕುಮಾರಿ ದಂಪತಿ ತಮ್ಮ ಎರಡನೆ ಗಂಡು ಮಗುವನ್ನು ಸ್ವಾಗತಿಸಿದ್ದಾರೆ.
ಆಯುಧ ಪೂಜೆ ದಿನವೇ ಗಂಡು ಮಗು ಜನಿಸಿದ್ದು ರಾಜವಂಶಸ್ತರಲ್ಲಿ ಸಂತೋಷ ಮನೆ ಮಾಡಿದೆ.
ಇದರಿಂದ ದಸರಾಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯೂ ಇದೆ.