Published
2 months agoon
By
Akkare Newsಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ.
ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ ನಿಯಂತ್ರಣ ತಪ್ಪಿ
ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.