Published
2 months agoon
By
Akkare News
ಪುತ್ತೂರು : ನವೆಂಬರ್ 2 ರಂದು ಪುತ್ತೂರು ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯುವ ದೀಪಾವಳಿ ಪ್ರಯುಕ್ತ ವಸ್ತ್ರ ವಿತರಣೆ ಮತ್ತು ಗೂಡು ದೀಪ ಸ್ಪರ್ಧೆ ಅಶೋಕ ಜನ-ಮನ ಕಾರ್ಯಕ್ರಮ ನಡೆಯಲಿದೆ ಈ ಕಾರ್ಯಕ್ರಮ ನಡೆಯುವ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಅಶೋಕ್ ರೈ ಮತ್ತು ಕಾರ್ಯಾಧ್ಯಕ್ಷರಾದ ಸುರೇಶ್ ಶೆಟ್ಟಿ ಟ್ರಸ್ಟಿನ ಪದಾಧಿಕಾರಿಗಳು ಮತ್ತು ವಿವಿಧ ಸಮಿತಿಯ ಪದಾಧಿಕಾರಿಗಳು ಹಾಜರಾಗಿದ್ದರು