Published
2 months agoon
By
Akkare News
ಮಂಗಳೂರು : ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.