Published
2 months agoon
By
Akkare Newsಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನ.2ರಂದು ಸಂಜೆ 6ರಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪೋತ್ಸವ, ಬಲಿಯೇಂದ್ರ ಪೂಜೆ ಮತ್ತು ಗೋಪೂಜೆ ನಡೆಯಲಿದೆ. ಬಳಿಕ ನವರಾತ್ರಿ ಉತ್ಸವದ ಲೆಕ್ಕಪತ್ರ ಮಂಡನೆ ಹಾಗೂ ಅನ್ನಸಂತರ್ಪಣೆ ಜರಗಲಿದೆ. ಮಾಹಿತಿಗಾಗಿ ದೇವಳದ ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ ಕೆದಿಕಂಡೆಗುತ್ತು ಅವರನ್ನು 9611825869 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.