Published
2 months agoon
By
Akkare News
ಬೆಂಗಳೂರು : ದೀಪಾವಳಿ ಪ್ರಯುಕ್ತ ರಾಜ್ಯದ ರಾಜಧಾನಿಯಾದ ಬೆಂಗಳೂರು ನಿಂದ ಪ್ರತಿ ಜಿಲ್ಲೆಗೆ ಹೊರಡುವ ಖಾಸಗಿ ಬಸ್ಸಿನ ಮಾಲಕರು ಪ್ರಯಾಣಿಕರಿಂದ ಅಧಿಕ ಹಣ ವಸೂಲಿ ಮಾಡುವ ಬಗ್ಗೆ ಸಾರಿಗೆ ಇಲಾಖೆಗೆ ದೂರು ಬಂದಿದ್ದು ಸಾರಿಗೆ ಇಲಾಖೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು ಯಾವುದೇ ಪ್ರಯಾಣಿಕ ಬಸ್ ಮಾಲಕರು ಪ್ರಯಾಣಿಕರಿಂದ ಅಧಿಕ ಹಣ ವಸೂಲು ಮಾಡಿದರೆ ಬಸ್ಸಿನ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ಸಾರಿಗೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ