Published
2 months agoon
By
Akkare Newsಪುತ್ತೂರು: ಮಹಾರಾಷ್ಟ್ತದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರು ದಕ್ಷಿಣಮುಂಬೈ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವೀಕ್ಷರನ್ನಾಗಿ ಎಐಸಿಸಿ ನೇಮಕ ಮಾಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ರವರು ಈ ನೇಮಕಾತಿ ಆದೇಶ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಚುನಾವಣೆ ಮುಗಿಯುವ ತನಕ ವಿವಿಧ ಕ್ಷೇತ್ರಗಳಲ್ಲಿ ರಮಾನಾಥ ರೈ ಅವರು ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡಲಿದ್ದಾರೆ.