ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಎಐಸಿಸಿ ವೀಕ್ಷಕರಾಗಿ ರಮಾನಾಥ ರೈ

Published

on

ಪುತ್ತೂರು: ಮಹಾರಾಷ್ಟ್ತದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರು ದಕ್ಷಿಣ‌ಮುಂಬೈ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವೀಕ್ಷರನ್ನಾಗಿ ಎಐಸಿಸಿ ನೇಮಕ ಮಾಡಿದೆ.

 

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ರವರು ಈ ನೇಮಕಾತಿ ಆದೇಶ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಚುನಾವಣೆ ಮುಗಿಯುವ ತನಕ ವಿವಿಧ ಕ್ಷೇತ್ರಗಳಲ್ಲಿ ರಮಾನಾಥ ರೈ ಅವರು ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡಲಿದ್ದಾರೆ.

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version