ಪುತ್ತೂರು: ಬಾಂತಲಪ್ಪು ಜನಸೇವಾ ಸಮಿತಿ ಕುಂಬ್ರ ಇದರ ಆಶ್ರಯದಲ್ಲಿ 2 ನೇ ವರ್ಷದ ಕುಂಬ್ರದ ಮಾರ್ನೆಮಿದ ಗೌಜಿ ಆಯ್ದ ಸ್ಥಳೀಯ ಮಾರ್ನೆಮಿ ವೇಷಧಾರಿಗಳ ಗುಂಪು ಸ್ಪರ್ಧೆ ಅ.10 ರಂದು ಸಂಜೆ ಕುಂಬ್ರ ಜಂಕ್ಷನ್ನಲ್ಲಿರುವ ಕುಂಬ್ರ ಚೆನ್ನಪ್ಪ...
ಕಲ್ಲಡ್ಕ : ಶ್ರೀ ಶಾರದಾ ಸೇವಾ ಪ್ರತಿಷ್ಠಾನ ರಿಜಿಸ್ಟರ್ ಕಲ್ಲಡ್ಕ ಇದರ ಆಶ್ರಯದಲ್ಲಿ ನಡೆಯುತ್ತಿರುವಂತಹ 47 ನೇ ವರ್ಷದ ಶ್ರೀ ಶಾರದಾ ಪೂಜಾ ಉತ್ಸವದ ಸಂದರ್ಭದಲ್ಲಿ ದಿವಂಗತ ಶಾಂತರಾಮ ಆಚಾರ್ಯ ಕಲ್ಲಡ್ಕ ಇವರ ಸವಿ ನೆನಪಿಗಾಗಿ...
ಇಲ್ಲಿದೆ ಸಂಪೂರ್ಣ ಮಾಹಿತಿ ರಂಬೂಟಾನ್ ಅಥವಾ ರಂಬೂಟ ಬ್ಯಾಕ್ಟಿರಿಯಾ ಅಥವಾ ನಂಜು ನಿರೋಧಕ ಗುಣಲಕ್ಷಣಗಳನ್ನು ಹೊಂದಿದ್ದು ಇದು ದೇಹವನ್ನು ಸೋಂಕುಗಳಿಂದ ರಕ್ಷಿಸುತ್ತದೆ. ಈ ಹಣ್ಣನ್ನು ಸೇವಿಸಿದರೆ ದೇಹದಲ್ಲಿ ಯಾವುದೇ ಗಾಯಗಳಾದರು ಅದು ಗುಣವಾಗುತ್ತದೆ ಜೊತೆಗೆ ಗಾಯದಲ್ಲಿ...
ಪುತ್ತೂರು: ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಆಲುಮಡ್ಡಿ(incense) ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಈ ಸಂದರ್ಭ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ...
ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಶ್ರೀ ಶಾರದಾ ಭಜನಾ ಮಂದಿರ ವಿರ ಕಂಬದಲ್ಲಿ 40ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಅಕ್ಟೋಬರ್ 3 ರಿಂದ ಆರಂಭಗೊಂಡಿದ್ದು ಅಕ್ಟೋಬರ್ 13 ನೇ ತಾರೀಖಿನ ತನಕ...
ಬೆಂಗಳೂರು, : ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧಿಸಿದಂತೆ ಡಿವೈಎಸ್ಪಿ ಶ್ರೀಧರ್ ಪೂಜಾರಿ ಅನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.ಬಿಟ್ ಕಾಯಿನ್ ಪ್ರಕರಣದ ತನಿಖೆ ವೇಳೆ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪ ಅವರ ಮೇಲಿತ್ತು. ಹೀಗಾಗಿ ಇಂದು ವಿಚಾರಣೆಗೆ...
ವಿಪಕ್ಷಗಳ ನಾಯಕರೂ ಸೇರಿದಂತೆ ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ. ಈ ಸಮೀಕ್ಷೆ ಕೇವಲ ಹಿಂದುಳಿದ...
ಹೆಚ್ಚಾಗಿ ಪುತ್ತೂರಿನವರೇ ಸೇರಿ ಮಾಡಿರುವ ಚಿತ್ರವೊಂದು ಚಿತ್ರರಂಗದಲ್ಲಿ ನಿಧಾನವಾಗಿ ಸದ್ದು ಮಾಡುತ್ತಿದೆ. ‘ಜಂಗಲ್ ಮಂಗಲ್’ ಎಂಬ ವಿಶಿಷ್ಠ ಶೀರ್ಷಿಕೆ ಹೊಂದಿರುವ ಈ ಚಿತ್ರದ ಮೊದಲ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದ್ದು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಸಲಗ...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಸಲಹಾ ಸಮಿತಿ ಸಭೆಯು ಇಂದು ದಿನಾಂಕ 6.10.2024 ರಂದು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣ ಪ್ರಸಾದ್ ಆಳ್ವ ರವರ ಅಧ್ಯಕ್ಷತೆಯಲ್ಲಿ...
ಕಾಣಿಯೂರು: ಪಿಕ್ ಅಪ್ ಮತ್ತು ಬೈಕ್ ಮದ್ಯೆ ಅಪಘಾತ ನಡೆದ ಘಟನೆ ಸವಣೂರು ಸಮೀಪ ಚಾಪಳ್ಳ ಎಂಬಲ್ಲಿ ಅ.7ರಂದು ಬೆಳಿಗ್ಗೆ ನಡೆದಿದೆ. ಘಟನೆಯಿಂದ ಬೈಕ್ ಸವಾರರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ....