Published
2 months agoon
By
Akkare Newsಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮೆಸ್ಕಾಂ ಸಹಕಾರದಿಂದ ವಿದ್ಯುತ್ ಕಂಬ ಹತ್ತುವ ತರಬೇತಿ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಶಾಸಕ ಅಶೋಕ್ ರೈ ಉದ್ಘಾಟಿಸಿದರು. ಸುಮಾರು 400 ಮಂದಿ ಅಭ್ಯರ್ಥಿಗಳು ಭಾಗವಹಿಸಿದ್ದಾರೆ.