Published
2 months agoon
By
Akkare Newsಮಹಿಳೆಯರ ಹಕ್ಕು ಮತ್ತು ರಕ್ಷಣೆ ನಮ್ಮ ಜವಾಬ್ದಾರಿ :ಎಸ್ ಐ ಭವಾನಿ
ಪುತ್ತೂರು :ದಿನಾಂಕ 05.11.2024 ರಂದು ಮಹಿಳಾ ಪ್ರಥಮ ದರ್ಜೆ ಕಾಲೇಜ್ ಪುತ್ತೂರಿನ ವಿದ್ಯಾರ್ಥಿನಿಯರಿಗೆ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಸೈಬರ್ ಅಪರಾಧ,ಮಾದಕ ದ್ರವ್ಯ ತಡೆ ಮತ್ತು POCSO ಕಾಯ್ದೆಯ ಬಗ್ಗೆ ಮಾಹಿತಿ ನೀಡಿ, ಮಹಿಳೆಯರ ಹಕ್ಕು ಮತ್ತು ರಕ್ಷಣೆ ನಮ್ಮ ಜವಾಬ್ದಾರಿ ಎಂದು ಈ ಸಂದರ್ಭದಲ್ಲಿ ಪುತ್ತೂರಿನ ಮಹಿಳಾ ಠಾಣಾ ಎಸ್ ಐ ಭವಾನಿ ಯವರು ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.