Published
1 year agoon
By
Akkare News
ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕಾರ್ಪಿಯೋ ನಿಯಂತ್ರಣ ತಪ್ಪಿ ಕಂಬಕ್ಕೆ ಗುದ್ದಿದ್ದು ಘಟನೆ ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು ಕಾರಿಗೂ ಹಾನಿಯಾಗಿದೆ. ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ತೆರಳಿದ್ದಾರೆ ಎಂದು ತಿಳಿದು ಬಂದಿದೆ.