Published
2 months agoon
By
Akkare Newsಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಯಾಸಿರ್ ಖಾನ್ ಪಠಾಣ್ ಪರವಾಗಿ ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಮಾಜಿ ಸಚಿವರಾದ ರಮಾನಾಥ ರೈ ರವರು ಮತ ಯಾಚಿಸಿದರು…ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಹಾಗೂ ಪಕ್ಷದ ಮುಖಂಡರು ಉಪಸ್ಥರಿದ್ದರು