Published
1 year agoon
By
Akkare News
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಂಗವಾಗಿ ಮಾಜಿ ಸಚಿವರು,ಕೆಪಿಸಿಸಿ ಉಪಾಧ್ಯಕ್ಷರಾದ ರಮಾನಾಥ ರೈ ರವರು ಕೋಣನಕೇರಿ ಗ್ರಾಮದಲ್ಲಿ ಮನೆ ಮನೆ ಬೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿಯಾದ ಪಠಾಣ ಯಾಸೀರ ಅಹ್ಮದ ಖಾನ ರವರ ಪರವಾಗಿ ಮತಯಾಚಿಸಿದರು.ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥರಿದ್ದರು.