Published
1 month agoon
By
Akkare News
ಎಸ್ ಡಿ ಎಂ ಪಿಯು ಕಾಲೇಜಿನ ಸೆಕೆಂಡ್ ಪಿಯು ವಿದ್ಯಾರ್ಥಿ ಚಿನ್ಮಯ್ ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ. ಮಂಡ್ಯ ಮೂಲದ ಚಿನ್ಮಯ್ ಉತ್ತಮ ಕಬಡ್ಡಿ ಆಟಗಾರನಾಗಿ ಗುರುತಿಸಿಕೊಂಡಿದ್ದ. ಉಜಿರೆಯಲ್ಲಿ ಹಾಸ್ಟೆಲ್ ನಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ.
ಚಿನ್ಮಯ್ ಎರಡು ದಿನದ ಹಿಂದೆ ಮೈಸೂರಿನಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ. ಇನ್ನು ರಕ್ತದಲ್ಲಿ ಇನ್ಫೆಕ್ಷನ್ ಆದ ಪರಿಣಾಮ ಚಿನ್ಮಯ್ ನಿಧನನಾಗಿದ್ದಾನೆ ಎಂದು ತಿಳಿದು ಬಂದಿದೆ.