ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಕೋಡಿಂಬಾಡಿ ಗ್ರಾಮ ಪಂಚಾಯತ್ ನ ಅರಿವು ಕೇಂದ್ರದಲ್ಲಿ ಡಿಜಿಟಲ್ ಸಾಕ್ಷರತಾ ತರಬೇತಿ ಉದ್ಘಾಟನೆ

Published

on

ಕೋಡಿಂಬಾಡಿ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಡೆಲ್ ಸಂಸ್ಥೆ ಮತ್ತು ಶಿಕ್ಷಣ ಪೌಂಡೇಶನ್ ಸಹಯೋಗದೊಂದಿಗೆ ಡಿಜಿಟಲ್ ಸಾಕ್ಷರತಾ ತರಬೇತಿ ಕಾರ್ಯಕ್ರಮವನ್ನು ದಿನಾಂಕ 16 / 11/ 24 ರಂದು ಉದ್ಘಾಟನೆ ಮಾಡಲಾಯಿತು ಈ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಶ್ರೀಮತಿ ಮಲ್ಲಿಕಾ ಅಶೋಕ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು .

 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ , ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು ,ಸದಸ್ಯರಾದ ರಾಮಚಂದ್ರ ಪೂಜಾರಿ,ವಿಶ್ವನಾಥ ಕೃಷ್ಣಗಿರಿ, ಶ್ರೀಮತಿ ಮೋಹಿನಿ, ಪಶುಸಖಿ ಭವ್ಯ ಶೆಟ್ಟಿ, ಕಾವ್ಯ , ಕವಿತ , ಪುನರ್ವಸತಿ ಕಾರ್ಯಕರ್ತೆ ಲೀಲಾವತಿ, ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಕುಸುಮ ವಿ . ರೈ ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

 

 

 

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement